ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ : ಆರ್‌.ಜಿ. ಕರ್ ಕಾಲೇಜ್‌ಮಾಜಿ ಪ್ರಾಂಶುಪಾಲ, 4 ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಕೋರ್ಟ್‌ ಒಪ್ಪಿಗೆ

ಕೋಲ್ಕತ್ತಾ : ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಪಾಲಿಗ್ರಾಫ್ ಪರೀಕ್ಷೆ(polygraph test)ಗೆ ಒಳಪಡಿಸಲು ಕೋಲ್ಕತ್ತಾ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಗುರುವಾರ ಅನುಮತಿ ನೀಡಿದೆ. ಘಟನೆಯ ದಿನಾಂಕದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಪ್ರಾಂಶುಪಾಲೆ, ಉಪ ಪ್ರಾಂಶುಪಾಲರು ಹುದ್ದೆಯಿಂದ ವಜಾ

ಕೋಲ್ಕತ್ತಾ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರದ ಪ್ರಮುಖ ಬೆಳವಣಿಗೆಯಲ್ಲಿ, ಬುಧವಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗಿದೆ. ಆರ್‌.ಜಿ. ಕರ್ ಆಸ್ಪತ್ರೆಯ ನೂತನ ಪ್ರಾಂಶುಪಾಲರಾದ ಸುಹೃತಾ ಪಾಲ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೆಚ್ಚುವರಿಯಾಗಿ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ, ಎಂಎಸ್‌ವಿಪಿ ಬುಲ್‌ಬುಲ್ ಮುಖೋಪಾಧ್ಯಾಯ ಮತ್ತು ಎದೆಯ ಔಷಧ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ : ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಗ್ರಿಲ್ ಮಾಡುವಾಗ ಸಿಬಿಐ ಕೇಳಿದೆ ಎನ್ನಲಾದ ಪ್ರಶ್ನೆಗಳು ಯಾವುವು..? ಇಲ್ಲಿದೆ…

ನವದೆಹಲಿ : ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಗ್ರಿಲ್ ಮಾಡಿದೆ, ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಸ್ಟ್ 9 ರಂದು ಟ್ರೇನಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಹತ್ಯೆ ನಡೆಯಿತು. ಈ ಪ್ರಕರಣದ ಸಂಬಂಧ ಸಿಬಿಐ ಸತತ … Continued

ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ: ಸುಪ್ರೀಂ ಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ್ದು, ಮಂಗಳವಾರ (ಆಗಸ್ಟ್ 20) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ … Continued