ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ : ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಗ್ರಿಲ್ ಮಾಡುವಾಗ ಸಿಬಿಐ ಕೇಳಿದೆ ಎನ್ನಲಾದ ಪ್ರಶ್ನೆಗಳು ಯಾವುವು..? ಇಲ್ಲಿದೆ…

ನವದೆಹಲಿ : ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಗ್ರಿಲ್ ಮಾಡಿದೆ, ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಸ್ಟ್ 9 ರಂದು ಟ್ರೇನಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಹತ್ಯೆ ನಡೆಯಿತು. ಈ ಪ್ರಕರಣದ ಸಂಬಂಧ ಸಿಬಿಐ ಸತತ … Continued

ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ: ಸುಪ್ರೀಂ ಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ್ದು, ಮಂಗಳವಾರ (ಆಗಸ್ಟ್ 20) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ … Continued

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ : ಸಿಬಿಐಗೆ ಶಂಕಿತರ ಮಾಹಿತಿ ನೀಡಿದ ಪೋಷಕರು ; ವರದಿ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೇನಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮಗಳ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿರುವ ಶಂಕಿತ … Continued