ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಮಗಳು ಸಾವು

ಚಾಮರಾಜನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷಕುಡಿಸಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವಿಗೀಡಾಗಿದೆ. ತಾಯಿ ಹಾಗೂ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಗಿದೆ. ಮಧುವನಹಳ್ಳಿ ಗ್ರಾಮದ … Continued

ರಥೋತ್ಸವದ ವೇಳೆ ಮಗುಚಿ ಬಿದ್ದ ವೀರಭದ್ರ ಸ್ವಾಮಿ ರಥ

ಕೊಳ್ಳೇಗಾಲ : ಚಾಮರಾಜನಗರ ತಾಲೂಕಿನ ಅಮಚವಾಡಿ ಸಮೀಪದ ಚನ್ನಪ್ಪನಪುರದ ವೀರಭದ್ರ ಸ್ವಾಮಿ ರಥೋತ್ಸವದ ವೇಳೆ ರಥ ಮಗುಚಿ ಘಟನೆ ನಡೆದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಚೆನ್ನಪ್ಪನ ಪುರದ ಬೆಟ್ಟದ ಮೇಲಿರುವ ವೀರಭದ್ರ ಸ್ವಾಮಿ ರಥೋತ್ಸವ ಇಂದು, ಮಂಗಳವಾರ ಹರ್ಷೋದ್ಗಾರದ ನಡುವೆ ನಡೆಯುತ್ತಿತ್ತು. ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಗಳ ಜನ ಸೇರಿದ್ದರು. ಈ ವೇಳೆ ಭಕ್ತರು ರಥವನ್ನು ಎಳೆಯುತ್ತದ್ದ … Continued