ಗವಿಮಠ ಕೋವಿಡ್-19 ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ ಭೇಟಿ : ಶ್ರೀಗಳ ಸೇವೆಗೆ ಶ್ಲಾಘನೆ
ಕೊಪ್ಪಳ: ಇಲ್ಲಿನ ಗವಿಮಠ ಕೋವಿಡ್ ಆಸ್ಪತ್ರೆಗೆ ರಾಜ್ಯ ಕೃಷಿ ಸಚಿವ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ ಶನಿವಾರ ಭೇಟಿ ನೀಡಿದರು. ಹಾಗೂ ಶ್ರೀಗಳ ಸೇವೆಯನ್ನು ಶ್ಲಾಘಿಸಿದರು. ಜಿಲ್ಲೆಯ ಕೊರೋನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಗವಿಸಿದ್ಧೇಶ್ವರ … Continued