ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ; ಸಿಎಂ

ಬೆಂಗಳೂರು/ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಗವಿಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಗುರುವಾರ ಬೆಳಿಗ್ಗೆ ತಾನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಜೊತೆ ದೂರವಾಣಿ ಮೂಲಕ ಮಾತನಾಡಿ, ಅಕ್ಟೋಬರ್ 11ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ … Continued

ಕೊಪ್ಪಳ : ಕೋತಿ ತಳ್ಳಿದ್ದಕ್ಕೆ ನೆಲಕ್ಕೆ ಬಿದ್ದು ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೊಪ್ಪಳ : ಮನೆ ಮುಂದೆ ನಿಂತಿದ್ದ 91 ವರ್ಷದ ವೃದ್ಧೆಯ ಮೇಲೆ ಮಂಗವೊಂದು ಹಠಾತ್ ಹಾರಿದ ಪರಿಣಾಮ, ಅವರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮುನ್ನಿಸಾ ಬೇಗಂ (91) ಎಂದು ಗುರುತಿಸಲಾಗಿದೆ. ಈ ಘಟನೆ ಕೊಪ್ಪಳದ (Koppal) ಬಿ.ಟಿ ಪಾಟೀಲ ನಗರದಲ್ಲಿ ನಡೆದಿದ್ದು, ಹೊರಗೆ … Continued

ಕೊಪ್ಪಳ | ಕೆಲಸದಿಂದ ತಪ್ಪಿಸಿಕೊಳ್ಳಲು ʼಎಐʼನಲ್ಲಿ ಹುಲಿ ಸೃಷ್ಟಿಸಿ ಇನ್‌ಸ್ಟಾಗ್ರಾಂನಲ್ಲಿ ಹರಿಬಿಟ್ಟು ಹೆದರಿಸಿದ ಯುವಕ ; ಕೊನೆಗೂ ಸಿಕ್ಕಿಬಿದ್ದ

ಕೊಪ್ಪಳ : ಕೀಟಲೆ ಮಾಡುವವರ ಕೈಗೆ ಕೃತಕ ಬುದ್ಧಿಮತ್ತೆ (AI) ಸಿಕ್ಕಿದರೆ ಏನೆಲ್ಲಾ ಆಗಬಹುದು ಎಂಬುದಕ್ಕೆ ತಾಜಾಉದಾರಹರಣೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೆಲಸಕ್ಕೆ ಹೋಗಲು ಇಷ್ಟವಿಲ್ಲದ ಯುವಕನೊಬ್ಬ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಬಳಸಿ ಹುಲಿಯ ನಕಲಿ ಚಿತ್ರ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ನಂತರ ಆ ಸುದ್ದಿ ಕ್ಷನಾರ್ಧದಲ್ಲಿ ಕಾಡ್ಗಿಚ್ಚಿನಂತೆ ಕೊಪ್ಪಳ ಜಿಲ್ಲೆಯ ಕಾವಲಿ … Continued

ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಗಂಗಾವತಿ : ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟದ 574 ಮೆಟ್ಟಿಲುಗಳನ್ನು ಏರಿದ ಕಲಾವಿದೆ ; ವೀಡಿಯೊ ವೈರಲ್‌

ಕೊಪ್ಪಳ : ಭರತನಾಟ್ಯ ಕಲಾವಿದೆಯೊಬ್ಬರು ಭರತನಾಟ್ಯ ಮಾಡುತ್ತಲೇ 575 ಮೆಟ್ಟಿಲುಗಳನ್ನು ಏರಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾಗಿರುವ ಹರ್ಷಿತಾ ಎಂಬವರು 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆೆಂದು ವರದಿಯಾಗಿದೆ. ಹನುಮ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸುತ್ತ ಅವರು ಶಿಖರವನ್ನು … Continued

ಗಂಗಾವತಿ | ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಿನಿಮಿಯ ರೀತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿಯ ನಂತರ ನಡೆದಿದೆ ಎಂದು ವರದಿಯಾಗಿದೆ. ಗಘಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಈ ಘಟನೆ ನಡೆದಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ ಎನ್ನಲಾಗಿದೆ. … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ.‌ ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ‌ ಕುಕನೂರು … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued