ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು
ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued