ಮೇ 17 ರಿಂದ ೨೧ರ ವರೆಗೆ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್ಡೌನ್
ಕೊಪ್ಪಳ: ಮೇ 17 ರಿಂದ 5 ದಿನಗಳ ಕಾಲ ಅಂದರೆ ಮೇ ೨೧ರ ವರೆಗೂ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗಿದೆ. … Continued