ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ: ಇಬ್ಬರಿಗೆ ಗಾಯ
ಉಡುಪಿ: ಹಿಂದುಳಿದ ವರ್ಗಗಳು ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾದ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಎಸ್ಕಾರ್ಟ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೆ … Continued