ಜನವರಿ 2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ: ರಾಜ್ಯ ಬಿಜೆಪಿ ವತಿಯಿಂದ ಜನವರಿ 2ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ ಆಯೋಜಿಸಲಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಇಂದು, ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 58,156 … Continued

ಕುಮಟಾ ಆಸುಪಾಸು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಬಲ ಬಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಈಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಉತ್ತರ … Continued

ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷಗಳ ಸೇವಾ ತರಬೇತಿ ಮುಗಿಸಿ ಹೊರಬರುವ ಅಗ್ನಿವೀರರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ 75ರಷ್ಟು ಮೀಸಲಾತಿ ನೀಡುವ ಯೋಚನೆ ಇದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ … Continued

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ಅತ್ಯಂತ ಸಂತೋಷದ ಸಂಗತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಶಿರಸಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ಅತ್ಯಂತ ಸಂತೋಷದ ಸಂಗತಿ. ಪ್ರಸ್ತಾಪವಿದ್ದರೆ ಅದ‌ನ್ನು ಸ್ವಾಗತಿಸುವುದಾಗಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಸಮಯದಲ್ಲಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವದ್ಗೀತೆ ಪಠ್ಯದಲ್ಲಿ ಅಳವಡಿಸುವುದನ್ನು ಯಾವ ರೀತಿ ಮಾಡಬೇಕು ಎಂದು ಶಿಕ್ಷಣ … Continued

ರಾಜ್ಯದಲ್ಲಿಯೂ ಆರ್ಥಿಕ ದುರ್ಬಲರಿಗೆ ಶೇ.೧೦ ಮೀಸಲಾತಿ: ಸರ್ಕಾರದಿಂದ ಶೀಘ್ರ ಅಧಿಸೂಚನೆ

ಬೆಂಗಳೂರು: ರಾಜ್ಯದ ನಾಗರಿಕ ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ  ಅಥವಾ ಮೇಲ್ಜಾತಿಗಳ ಜನರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ವರ್ಜಗದ ಜನರಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಸಂಬಂಧ ಶೀಘ್ರದಲ್ಲೇ … Continued