ಹೃದಯಾಘಾತಕ್ಕೊಳಗಾದ ಉದ್ಯಮಿಗೆ ಸಿಪಿಆರ್ ನೀಡಿ ಜೀವ ಉಳಿಸಿದ ಚಿನ್ನದಂಗಡಿ ಮಾಲೀಕನ ಮಗ; ವೀಡಿಯೊ ವೈರಲ್
ಕೋಟಾ: ರಾಜಸ್ಥಾನದ ಕೋಟಾ ನಗರದಲ್ಲಿರುವ ವರ್ಧಮಾನ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಗುರುವಾರ (ಡಿಸೆಂಬರ್ 11) ಮಧ್ಯಾಹ್ನ ಸುಮಾರು 1:58 ರ ಸುಮಾರಿಗೆ ಹೃದಯ ಕಲಕುವ ಘಟನೆಯೊಂದು ನಡೆದಿದೆ. ಜೈಪುರ ಮೂಲದ ರತ್ನ ವ್ಯಾಪಾರಿ ರಾಜಕುಮಾರ ಸೋನಿ (60) ಅವರು ರಾಂಪುರ ಬಜಾರ್‌ನಲ್ಲಿರುವ ಈ ಆಭರಣ ಮಳಿಗೆಯಲ್ಲಿ ವಹಿವಾಟು ನಡೆಸುವಾಗ ಆಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿದ್ದಾರೆ. ಕೌಂಟರ್ ಬಳಿ ಕುಳಿತು ವ್ಯವಹಾರದ … Continued