ಡಿಲಿಮಿಟೇಶನ್‌ ಮಸೂದೆಗೆ ಕಾಂಗ್ರೆಸ್‌ ತೀವ್ರ ವಿರೋಧ; ಆದ್ರೆ ಮಸೂದೆ ಸ್ವಾಗತಿಸಿದ ಕರ್ನಾಟಕದ ಕಾಂಗ್ರೆಸ್ ಶಾಸಕ !

ಕೋಲಾರ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಕ್ಷೇತ್ರ ಮರುವಿಂಗಡಣೆ ಮಸೂದೆ(delimitation Bill)ಯನ್ನು ಕಾಂಗ್ರೆಸ್ ಹೈಕಮಾಂಡ್‌ ಸಂಪೂರ್ಣವಾಗಿ ವಿರೋಧಿಸುತ್ತಿದ್ದು, ಅದನ್ನು ತಡೆಯಲು ಶತಾಯ ಗತಾಯ ಪ್ರಯತ್ನಗಳನ್ನೂ ಮಾಡುತ್ತಿರುವಾಗ, ಕರ್ನಾಟಕದ ಕಾಂಗ್ರೆಸ್ ಶಾಸಕರೊಬ್ಬರು ಈ ಮಸೂದೆಯನ್ನು ಸ್ವಾಗತಿಸಿದ್ದಾರೆ ಮತ್ತು ಉತ್ತಮ ಆಡಳಿತಕ್ಕೆ ಇದು ಅತ್ಯಗತ್ಯ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಕ್ಷೇತ್ರ ಮರುವಿಂಗಡಣೆ ಮಸೂದೆ(delimitation Bill)ಯನ್ನು ಕಾಂಗ್ರೆಸ್ ಶಾಸಕ … Continued