ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ಸರ್ಕಾರಿ ನೌಕರರಿಗೆ ಸರ್ಕಾರದ ಮಹತ್ವದ ಸೂಚನೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದಿಂದ ನಾಳೆ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು ಭಾಗವಹಿಸುವಂತೆ ರಾಜ್ಯ ಸರ್ಕಾರ (Karnataka Government) ಮಹತ್ವದ ಸೂಚನೆ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ.ಹೇಮಲತಾ ಅವರು, ಕನ್ನಡ ರಾಜ್ಯೋತ್ಸವವನ್ನು ಈ ಬಾರಿ … Continued