ಕೋವಿಡ್‌ ಲಸಿಕೆ ನೇರವಾಗಿ ಖರೀದಿಸಿ ನೀಡಲು100 ಕೋಟಿ ರೂ. ಘೋಷಿಸಿದ ಕೆಪಿಸಿಸಿ, ಅನುಮತಿ ನೀಡಲು ಸರ್ಕಾರಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಪ್ರಕಟಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ‌ಶಿವಕುಮಾರ್ ಈ ಘೋಷಣೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, … Continued