ವೇದಿಕೆ ಮೇಲೆಯೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

ಬೆಂಗಳೂರು: ಶಾಲಾ ಪಠ್ಯಪುಸ್ತಕ ವಿವಾದದ ಹಿನ್ನಲೆಯಲ್ಲಿ, ಇಂದು, ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಹೊಸ ಪರಿಷ್ಕೃತ ಪಠ್ಯಪುಸ್ತಕವನ್ನು ಹರಿದು ಹಾಕಿದರು. ಕುವೆಂಪು ಪಠ್ಯದಲ್ಲಿನ ಲೋಪ ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಾಲ್ಗೊಂಡಿದ್ದು … Continued