ಕೆಪಿಸಿಸಿ ಸೋಶಿಯಲ್ ಮೀಡಿಯಾ ವಿಭಾಗದ ಅಧ್ಯಕ್ಷರಾಗಿ ಐಶ್ವರ್ಯಾ ಮಹಾದೇವ ನೇಮಕ
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ (social media) ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಐಶ್ವರ್ಯಾ ಮಹಾದೇವ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಐಸಿಸಿ ಪ್ರಧಾನ … Continued