ಪರಿಷತ್ ಚುನಾವಣೆ: ಕಾಂಗ್ರೆಸ್ಸಿನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ
ಬೆಂಗಳೂರು: ರಾಜ್ಯದಲ್ಲಿ ಜೂನ್ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ … Continued