ಕೆ ಪಿ ಎಸ್ ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯನ್ನು (KAS Mains exam) ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಆಯೋಗವು ಫೆ.13ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಿತ್ತು ಮಾರ್ಚ್ 28, 29, ಏಪ್ರಿಲ್ 1, ಮತ್ತು 2ರಂದು ಪರೀಕ್ಷೆ ನಡೆಸಲಾಗುವುದು … Continued