ಕೆಪಿಎಸ್ಸಿ ನೇಮಕಾತಿ ಜಟಾಪಟಿ; ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ
ಬೆಂಗಳೂರು : ಕೆಪಿಎಸ್ಸಿ ಅಧ್ಯಕ್ಷ, ಕೆಲ ಸದಸ್ಯರು ಹಾಗೂ ಕೆಪಿಎಸ್ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರ ನಡುವೆ ನಡೆಯುತ್ತಿರುವ ಕಿತ್ತಾಟದ ಮಧ್ಯೆಯೇ ಸರ್ಕಾರ ಲತಾಕುಮಾರಿ ಅವರಿಗೆ ೧೦ ದಿನ ಗಳಿಕೆ ರಜೆ ಮಂಜೂರು ಮಾಡಿದೆ. ಈ ಕುರಿತು ಡಿಪಿಎಆರ್ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಕೆ.ಎಸ್. ಲತಾಕುಮಾರಿ ಅವರಿಗೆ ಫೆ.7 ರಿಂದ … Continued