ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಆರೋಪಿ ಬಂಧನ
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಆರೋಪಿ ಶಿವಲಿಂಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಕಳೆದ ವರ್ಷ ಸೆಂಟರ್ ಮುಚ್ಚಿದ್ದ. ಇನ್ನೊಬ್ಬ ಆರೋಪಿ … Continued