ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು
ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ … Continued