ರಾಜ್ಯದ ಜನತೆಗೆ `ಕರೆಂಟ್ʼ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ದರ ಹೆಚ್ಚಳ…!
ಬೆಂಗಳೂರು: ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಪಿಂಚಣಿ ದುಡ್ಡಿಗಾಗಿ ಪ್ರತಿ ಯೂನಿಟ್ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏರಿಕೆ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಏಪ್ರಿಲ್ 1 ರಿಂದ … Continued