ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ ನೇಮಕ
ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ರಾಮ ಮಂದಿರದ ದೇಣಿಗೆ ದುರುಪಯೋಗ ಆರೋಪಗಳ ನಡುವೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಡಾ. ಅನಿಲ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಸೋಮವಾರ ತಿಳಿಸಿದ್ದಾರೆ. ಚಂಪತ್ … Continued