ಕರ್ನಾಟಕದಲ್ಲಿ ಅನೇಕ ದಿನಗಳ ನಂತರ ಭಾನುವಾರ ದೈನಂದಿನ ಸೋಂಕಿಗಿಂತ ಗುಣಮುಖರಾದವರೇ ಹೆಚ್ಚು..!
ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ( ಭಾನುವಾರ) 31,531 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, 403 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅನೇಕ ದಿನಗಳ ನಂತರ ದೈನಂದಿನ ಸೋಂಕಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರು ಹೆಚ್ಚಾಗಿದ್ದಾರೆ. ರಾಜ್ಯಾದ್ಯಂತ ಒಟ್ಟು 6,00,147 ಸಕ್ರಿಯ ಪ್ರಕರಣಗಳಿವೆ. ಬೆಂಗಲೂರು ನಗರದಲ್ಲಿ ಮೊದಲ ಬಾರಿಗೆ … Continued