ಸ್ಟಿಂಗ್ ಆಪರೇಶನ್ ಪ್ರಕರಣ : ಕಾಂಗ್ರೆಸ್ನಿಂದ ಕೃಪಾ ಆಳ್ವ ಉಚ್ಚಾಟನೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕೃಪ ಆಳ್ವ ಅವರ ಹೆಸರನ್ನು ಬಹಿರಂಗವಾಗಿ ಪ್ರಸ್ತಾಪಿಸಿದ್ದರು. ನಂತರ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧದ … Continued