ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: 2021-22ನೇ ಸಾಲಿನ ಬಸ್‌ ಪಾಸ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

posted in: ರಾಜ್ಯ | 0

ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳು ಮೇ 16ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆಎಸ್‌ಆರ್‌ಟಿಸಿ ( KSRTC ) ನೀಡಿರುವ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತಮ್ಮ ನಿಗಮದ ಬಸ್ ಗಳಲ್ಲಿ ಸಂಚರಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ ಶಾಲೆ-ಕಾಲೇಜುಗಳ ಭೌತಿಕ … Continued