ಹೈಕೋರ್ಟ್ ಸೂಚನೆ: ಸಾರಿಗೆ ನೌಕರರ ಮುಷ್ಕರ ವಾಪಸ್
ಬೆಂಗಳೂರು: ಸತತ 15 ದಿನಗಳ ನಂತರ 1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಬಿಡುತ್ತಿದ್ದು, ನಾಳೆಯಿಂದ ಸಾರಿಗೆ ಸಿಬ್ಬಂದಿ … Continued