ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಆರ್ ಟಿ ಪಿಸಿಆರ್ ಕೋವಿಡ್ ಟೆಸ್ಟ್ ಕಡ್ಡಾಯ
ಬೆಂಗಳೂರು: ಲಾಕ್ ಡೌನ್ ಮಾರ್ಗಸೂಚಿಗಳನ್ನು ಸಡಿಲಿಕೆ ಮಾಡಿ ಬಸ್ ಸೇವೆ ಒದಗಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿರುವ ಬೆನ್ನಲ್ಲೇ ಕರ್ತವ್ಯಕ್ಕೆ ನಿಯೋಜಿಸಲು ಚಾಲನಾ ಸಿಬ್ಬಂದಿಗೆ ಆರ್ ಟಿ ಪಿಸಿಆರ್ ಪರೀಕ್ಷೆ ಕೆಎಸ್‌ಆರ್ ಟಿಸಿ ನಿರ್ಧರಿಸಿದೆ. ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿ ಕಡ್ಡಾಯವಾಗಿ ಆರ್ ಟಿ ಪಿಸಿಆರ್ ಪರೀಕ್ಷೆ ಮಾಡಿಸಿ ಫಲಿತಾಂಶದ ವರದಿಯನ್ನು ಆಯಾ ಕಚೇರಿ ಅಥವಾ ಘಟಕಗಳಿಗೆ ಸಲ್ಲಿಸಬೇಕು … Continued