ಪ್ರಯಾಣಿಕರ ಗಮನಕ್ಕೆ…ಕೆಎಸ್ಆರ್‌ಟಿಸಿಯಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ದೇಶಾದ್ಯಂತ ಕೊರೊನಾ ಪ್ರಕರಣಗಳು ಮತ್ತೆ ಭಾರೀ ಏರಿಕೆ ಕಾಣುತ್ತಿದ್ದು, ರಾಜ್ಯದಲ್ಲಿಯೂ ದಿಢೀರ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ದಿನವೊಂದಕ್ಕೆ ಹೊಸ ಪ್ರಕರಣಗಳು 4 ಸಾವಿರಕ್ಕೂ ಹೆಚ್ಚು ದಾಖಲಾಗುತ್ತಿದೆ. ಈಗ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಈ ಹಿನ್ನೆಲೆಯಲ್ಲಿ ಕೆ.ಎಸ್ಆರ್ಟಿಸಿ ಹೊಸ ಮಾರ್ಗಸೂಚಿ ((KSRTC New Guidelines) )ಪ್ರಕಟಿಸಿದೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜನರ … Continued