ಸಾರಿಗೆ ನೌಕರರ ಮುಷ್ಕರ: ಹೆಚ್ಚುವರಿ ರೈಲು ಸಂಚಾರ ಆರಂಭ

  ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ಇಂದಿನಿಂದ ನೈರುತ್ಯ ರೈಲ್ವೆ ಏಪ್ರಿಲ್ 14ರ ವರೆಗೆ ಹೆಚ್ಚುವರಿ ರೈಲು ಸಂಚಾರ ನಡೆಸಲಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ರೈಲು ಸಂಚಾರ ಸೇವೆ ವ್ಯವಸ್ಥೆ ಮಾಡಲಾಗಿದೆ. ನಿನ್ನೆ … Continued

ಸಾರಿಗೆ ಮುಷ್ಕರ: ಕರ್ನಾಟಕ ವಿವಿ ಕೆಲ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ : ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ವಿಶ್ವ ವಿದ್ಯಾಲಯ  ಏಪ್ರಿಲ್‌ 8 ಹಾಗೂ 9ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ದಿನಾಂಕ 08-04-2021 ಮತ್ತು 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ. ಈ ಕುರಿತಂತೆ … Continued

ಶೇ.8ರಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಬದ್ಧ, ಮುಷ್ಕರ ಕೈಬಿಡದಿದ್ರೆ ಕಠಿಣ ಕ್ರಮ :ಸಿಎಂ

ಬೆಳಗಾವಿ : ಸಾರಿಗೆ ನೌಕರರಿಗೆ ಶೇ. 8ರಷ್ಟು ಸಂಬಳ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಈಗಾಗಲೇ ಸ್ಪಷ್ಟ ಮಾಡಿದ್ದೇವೆ. ಹಠ ಮಾಡದೇ ಮುಷ್ಕರ ಕೈ ಬಿಡಬೇಕು. ಮುಷ್ಕರ ಕೈ ಬಿಟ್ಟರೆ ಮಾತುಕತೆ ನಡೆಸಲು ರಾಜ್ಯ ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಯಾಣಿಕರಿಂದ ಹೆಚ್ಚುವರಿ … Continued

ನೋ ವರ್ಕ್ ನೋ ಪೇ:ಶಿಖಾ

ಬೆಂಗಳೂರು: ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ವೇತನ ಕಡಿತಗೊಳಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಹೇಳಿದ್ದಾರೆ. ಯಶವಂತಪುರ ಡಿಪೋಕ್ಕೆಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋ ವರ್ಕ್ ನೋ ಪೇ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇವೆ ಎಂದು ತಿಳಿಸಿದರು. ಮುಷ್ಕರ ನಿರತರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಉಪಮುಖ್ಯಮಂತ್ರಿಗಳು ಕೂಡ ಸಭೆ ನಡೆಸಿ ಸಂಧಾನ … Continued

ಸಾರಿಗೆ ಮುಷ್ಕರ: ಬೆಂಗಳೂರಿನಲ್ಲಿ ಪ್ರತಿ ೫ ನಿಮಿಷಕ್ಕೊಂದು ಮೆಟ್ರೊ ರೈಲು..!

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ಬುಧವಾರದಿಂದ (ಮಾ.೭ರಿಂದ) ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುವುದರಿಂದ ಪ್ರಯಾಣಿಕರಿಗೆ ಬಸ್‌ಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ಕ್ರಮಕ್ಕೆ ಮುಂದಾಗಿದ್ದು ಬೆಂಗಳೂರಿನಲ್ಲಿ ಪ್ರತಿ ೫ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್‌ ಇಲ್ಲದೆ ಸಾರ್ವಜನಿಕರು ಪರದಾಡಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕರೆ ಮುಂದಾಗಿದ್ದು ಹೀಗಾಗಿ ಬೆಂಗಳೂರಿನಲ್ಲಿ ಪ್ರತಿ ೫ … Continued

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ: 32 ಸಾವಿರ ಖಾಸಗಿ ವಾಹನ ರಸ್ತೆಗೆ 

ಉಡುಪಿ: ಸಾರಿಗೆ ನೌಕರರು ಬುಧವಾರ (ಏ.೭)ದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮೇರೆಗೆ ವಿವಿಧ ಜಿಲ್ಲೆಗಳಲ್ಲಿ ಖಾಸಗಿ ವಾಹನಗಳನ್ನು ಓಡಿಸಲು ಸರ್ಕಾರ ತೀರ್ಮಾನಿಸಿದೆ.ಇದಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಖಾಸಸಗಿ ಬಸ್‌ಗಳ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಮಂಗಳವಾರ ಉಡುಪಿಯಲ್ಲಿ ಖಾಸಗಿ ಬಸ್ ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ … Continued

ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ … Continued

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಆದರೆ ಹಲವೆಡೆ ಇಂದೇ ಬಸ್‌ ಇಲ್ಲ..!

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ನಾಳೆಯಿಂದ (ಏ.೭) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆದರೆ ಬುಧವಾವಾರದ ಮುಷ್ಕರದ ಬಿಸಿ ಮಂಗಳವಾರ (ಏ.೬) ಮಧ್ಯಾಹ್ನದಿಂದಲೇ ಪ್ರಾರಂ‌ಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಬಸ್​ ನಿಲ್ದಾಣಗಳಲ್ಲಿ ಸರಿಯಾಗಿ ಬಸ್​ಗಳು ಬಾರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಕೊರತೆ ಇರುವುದರಿಂದ ಇರುವ … Continued

ಮೇ 4ರ ನಂತರ ವೇತನ ಪರಿಷ್ಕರಣೆ, ಮುಷ್ಕರ ಕೈಬಿಡಲು ಸವದಿ ಮನವಿ

ಬೆಂಗಳೂರು: ಈಗಾಗಲೇ ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ 6ನೇ ವೇತನ ಆಯೋಗದಂತೆ ಸಂಬಳ ಹೆಚ್ಚಳ ಸಾಧ್ಯವಾಗಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಸಾರಿಗೆ ಸಂಸ್ಥೆಯ ಸ್ಥಿತಿಗತಿ ಗಮನದಲ್ಲಿಟ್ಟು ಏ. 7 ರಿಂದ ನಡೆಸಲು … Continued