ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ‌. ಕೆಲವೇ ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ. ಸಿಡಬ್ಲ್ಯುಎಸ್ ಮತ್ತು … Continued