ಬಸ್ ನಲ್ಲೇ ಎಲೆ ಅಡಿಕೆ ತಿಂದು ಉಗಿದ ಮಹಿಳೆ ; ಪ್ರಶ್ನೆ ಮಾಡಿದ್ದಕ್ಕೆ ಕಂಡಕ್ಟರಗೆ ಹಿಗ್ಗಾಮುಗ್ಗಾ ಥಳಿತ…!
ತುಮಕೂರು : ಕ್ಷುಲ್ಲಕ ಕಾರಣಕ್ಕೆ ಸಾರಿಗೆ ಬಸ್ ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯೆ ಜಗಳ ನಡೆದು, ನಿರ್ವಾಹಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಎಲೆ ಅಡಿಕೆ ತಿಂದ ಮಹಿಳೆ ಅದನ್ನು ಬಸ್ಸಿನ ಒಳಗೆ ಉಗಿದಿದ್ದರು. ಇದನ್ನು ನೋಡಿ ಪ್ರಶ್ನೆ ಮಾಡಿದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ … Continued