ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿ ಸೇರಿ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು, ಅಧಿಕಾರಿಗಳ ವೇತನ ಶೇಕಡಾ 12.5 ರಷ್ಟು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ … Continued