ಕೆಯುಡಬ್ಲ್ಯುಜೆ ರಾಜ್ಯ ಸಮಿತಿಗೆ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನ

ಹುಬ್ಬಳ್ಳಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ( ಕೆಯುಡಬ್ಲ್ಯುಜೆ) ರಾಜ್ಯ ಕಾರ್ಯಕಾರಿ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನಗೊಂಡಿದ್ದಾರೆ. ಏಪ್ರಿಲ್‌ 12ರಂದು ಬೀದರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಈ ನಾಮನಿರ್ದೇಶನ ಮಾಡಿದ್ದಾರೆ. ಹುಬ್ಬಳ್ಳಿ ಸಂಜೆ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಗಂಗೊಳ್ಳಿಯವರು ಈ ಹಿಂದೆ … Continued