ಉನ್ನಾವ್ ಅತ್ಯಾಚಾರ ಪ್ರಕರಣ: ಮಾಜಿ ಶಾಸಕ ಸೆಂಗರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕರಾದ ಕುಲದೀಪ ಸಿಂಗ್ ಸೆಂಗರಗೆ ಜಾಮೀನು ನೀಡಿದ ಹಾಗೂ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಜಾರಿಯಾಗದಂತೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಪೀಠವು ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ನೋಟಿಸ್ ಜಾರಿ ಮಾಡಿ, … Continued