ಕಾಶ್ಮೀರ : ಕುಲ್ಗಾಂನಲ್ಲಿ ನಡೆದ ಎನ್ಕೌಂಟರಿನಲ್ಲಿ ಇಬ್ಬರು ಯೋಧರು ಹುತಾತ್ಮ ; ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಪಡೆಗಳು ಹೊಡೆದುರುಳಿಸಿವೆ, ಇತರ ನಾಲ್ವರು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ನಂಬಲಾಗಿದೆ. ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿದ … Continued