ಮಾಜಿ ಪತ್ನಿ ವಿರುದ್ಧ ಬಾಂಬೆ ಹೈಕೋರ್ಟ್ ನಲ್ಲಿ ₹50 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಹಿನ್ನೆಲೆ ಗಾಯಕ ಕುಮಾರ ಸಾನು
ಮುಂಬೈ : ತಮ್ಮ ಮಾಜಿ ಪತ್ನಿ ಈಚೆಗೆ ನೀಡಿರುವ ಸಂದರ್ಶನಗಳು ಮತ್ತು ಸಾಮಾಜಿಕ ಜಾಲತಾಣದ ಹೇಳಿಕೆಗಳು ತಮ್ಮ ಗೌರವಕ್ಕೆ ಗಂಭೀರ ಧಕ್ಕೆ ತಂದಿವೆ ಎಂದು ಆರೋಪಿಸಿ ಬಾಲಿವುಡ್ ಹಿನ್ನೆಲೆ ಗಾಯಕ ಕುಮಾರ್ ಸಾನು ಅಲಿಯಾಸ್ ಸಾನು ಭಟ್ಟಾಚಾರ್ಯ (ಕುಮಾರ ಸಾನು) ಅವರು ಬಾಂಬೆ ಹೈಕೋರ್ಟ್‌ನಲ್ಲಿ ₹50 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತಮ್ಮ ಹಾಗೂ … Continued