ಸರ್ಕಾರದ ವರ್ಗಾವಣೆ ದಂಧೆಯ ದಾಖಲೆ ಪೆನ್ ಡ್ರೈವ್ ನಲ್ಲಿದೆ : ಸಮಯ ಬಂದಾಗ ಬಿಡುಗಡೆ ಮಾಡ್ತೇನೆ ; ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಬೆಂಗಳೂರು : ರಾಜ್ಯ ಸರ್ಕಾರದ ವರ್ಗಾವಣೆ ದಂಧೆ ದಾಖಲೆ ಇರುವ ಪೆನ್ ಡ್ರೈವ್ ನನ್ನ ಬಳಿ ಇದೆ. ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಂದು, ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿರುವ ಬಗ್ಗೆ ನನ್ನ ಬಳಿ … Continued