ಪ್ರಕಾಶ ರೈ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದ ನಕಲಿ ಫೋಟೊ ವೈರಲ್‌; ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಿಸಿದ ನಟ

ಮೈಸೂರು: ಮಹಾ ಕುಂಭಮೇಳದಲ್ಲಿ ಪ್ರಕಾಶ ರೈ ಅವರು ಪವಿತ್ರ ಸ್ನಾನ ಮಾಡುವ ರೀತಿಯಲ್ಲಿ ತಂತ್ರಜ್ಞಾನ ಬಳಸಿ ನಕಲಿ ಫೋಟೋ ರಚಿಸಿ ವೈರಲ್‌ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ವಿರುದ್ಧ ಬಹುಭಾಷಾ ನಟ ಪ್ರಕಾಶ ರೈ ನಗರದ ಲಕ್ಷ್ಮೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಧಕ್ಕೆ ತರುವ … Continued