ಕುಮಟಾ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ 50 ಸಾವಿರ ರೂ.ದೇಣಿಗೆ
ಕುಮಟಾ :ದಿ.ಶಾಸಕ ಮೋಹನ ಶೆಟ್ಟಿಯವರ ಜನ್ಮ ದಿನದ ಪ್ರಯುಕ್ತ ದಿ. ಮೋಹನ ಕೆ. ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮಾಜಿ ಶಾಸಕಿ ಶಾರದ ಶೆಟ್ಟಿ ಕುಮಟಾದ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ 50 ಸಾವಿರ ರೂ.ಗಳ ದೇಣಿಗೆ ನೀಡಿದ್ದಾರೆ. ಆಸ್ಪತ್ರೆಯಲ್ಲಿರುವ ಒಳ ರೋಗಿಗಳು ಮತ್ತು ಕೋವಿಡ್ ಸೋಂಕಿತರಿಗೆ ಹಣ್ಣು ಮತ್ತು ಆಹಾರದ ಕಿಟ್ ವಿತರಿಸಿದರು. ಈ … Continued