ಮಳೆ : ಜುಲೈ 5ರಂದು ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ರಜೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕುಮಟಾ ತಾಲೂಕಿನಲ್ಲಿ … Continued