ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ
ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued