ಕುಂದಾಪುರ ವಾಜಪೇಯಿ ಖ್ಯಾತಿಯ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ಸ್ಪರ್ಧೆಯಿಂದ ದಿಢೀರ್ ನಿವೃತ್ತಿ ಘೋಷಣೆ
ಕುಂದಾಪುರ : ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಪಡೆದಿರುವ, ಸರಳ ಮತ್ತು ಸಜ್ಜನಿಕೆಗೆ ಹೆಸರಾಗಿರುವ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ತಿಳಿಸಿದ್ದಾರೆ. 72 ವರ್ಷದ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸಲ … Continued