ತುಮಕೂರು : ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು
ತುಮಕೂರು : ಜಿಲ್ಲೆಯ ಕುಣಿಗಲ್‌ನಲ್ಲಿರುವ ಮಾರ್ಕೊನಹಳ್ಳಿ ಡ್ಯಾಂ (Markonahalli Dam) ಹಿನ್ನೀರಿನಲ್ಲಿ 6 ಮಂದಿ ಕೊಚ್ಚಿ (Drowned) ಹೋಗಿದ್ದಾರೆ ಎಂದು ವರದಿಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಒಂದೇ ಕುಟುಂಬದ ಏಳು ಸದಸ್ಯರು ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತುಮಕೂರು ನಗರದ ಬಿ.ಜಿ. ಪಾಳ್ಯದ … Continued