ವೀಡಿಯೊ..| ಬಾಯಾರಿದ್ದ ಚಿರತೆಗಳಿಗೆ ಬಹಳ ಹತ್ತಿರ ಹೋಗಿ ನೀರು ಕುಡಿಸಿದ ತಪ್ಪಿಗೆ ಕೆಲಸ ಕಳೆದುಕೊಂಡ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ..!
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್ಪಿ) ಚಿರತೆ ಮತ್ತು ಅದರ ಮರಿಗಳಿಗೆ ನೀರು ನೀಡುತ್ತಿರುವ ವೈರಲ್ ವೀಡಿಯೊದಲ್ಲಿ ಕಾಣಿಸಿಕೊಂಡ ಚಾಲಕನ ವಿರುದ್ಧ ಅಧಿಕೃತ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ನಂತರ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಅರಣ್ಯ ಇಲಾಖೆಯಲ್ಲಿ ಚಾಲಕನಾಗಿದ್ದ ಈತ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ನಮೀಬಿಯಾದಿಂದ ತರಲಾಗಿದ್ದ ಚೀತಾಗಳಲ್ಲಿ ಒಂದಾದ ಜ್ವಾಲಾ ಮತ್ತು ಅದರ ನಾಲ್ಕು … Continued