ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿಯಾಗಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕುಪೇಂದ್ರ ರೆಡ್ಡಿ ಕಣಕ್ಕೆ ; ಇದರ ಹಿಂದಿನ ಲೆಕ್ಕಾಚಾರ ಏನು..?
ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎನ್ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. … Continued