ಕುಪ್ವಾರಾ : ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ನುಸುಳುಕೋರರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ … Continued

ಜಮ್ಮು-ಕಾಶ್ಮೀರ : ಕುಪ್ವಾರದಲ್ಲಿ 3 ಉಗ್ರರ ಸದೆಬಡಿದ ಭದ್ರತಾ ಪಡೆ

ಕುಪ್ವಾರ (ಜಮ್ಮು-ಕಾಶ್ಮೀರ) : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕುಮ್ಕಾಡಿ ಪ್ರದೇಶ ಮತ್ತು ತಂಗ್‌ಧರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಭದ್ರತಾ ಪಡೆಗಳು ಆಗಸ್ಟ್ 28-29 ರ ರಾತ್ರಿ ಕುಪ್ವಾರಾ ಜಿಲ್ಲೆಯ ತಂಗ್‌ಧರ್ … Continued