ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯ: ಎಚ್.ವಿಶ್ವನಾಥ ಆರೋಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಕುರುಬರ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಅವರ ಸಿಎಂ ಅವಧಿಯಲ್ಲಿಯೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ. ಕೇವಲ ದರ್ಪ, ಅಹಂಕಾರದಿಂದ ಸರಕಾರ ನಡೆಸಲು ಸಾಧ್ಯವಿಲ್ಲ. ಸಿದ್ದು ತಮ್ಮ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಸಿದ್ದರಾಮಯ್ಯನನ್ನು ಉದ್ಧಾರ ಮಾಡಲು ಹೋಗಿ ನಾನು … Continued