ಗಂಡನ ಕೊಂದು, ದೇಹ ಕತ್ತರಿಸಿ, ಕರುಳು ಹೊರತೆಗೆದು ಚೀಲದಲ್ಲಿ ತುಂಬುತ್ತಿದ್ದ ಪತ್ನಿ; ಮನೆ ಮಾಲೀಕ ಕಂಡಾಗ ಕಟ್ಟಡದಿಂದ ಜಿಗಿದಳು…
ಕುರುಕ್ಷೇತ್ರ : ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಬ್ಬಳು ತನ್ನ ಪತಿಯನ್ನು ಕ್ರೂರವಾಗಿ ಹತ್ಯೆ ಮಾಡಿ, ಆತನ ಹೊಟ್ಟೆಯನ್ನು ಬಗೆದು ಕರುಳುಗಳನ್ನು ಹೊರತೆಗೆದಿರುವ ಆರೋಪಿತ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಬಳಿಕ ಘಟನೆ ಬಹಿರಂಗವಾಗುತ್ತಿದ್ದಂತೆ ಆತಂಕಗೊಂಡ ಆಕೆ ಬಾಡಿಗೆ ಮನೆಯ ಮಹಡಿಯಿಂದ ಜಿಗಿದಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಮೃತ ವ್ಯಕ್ತಿಯನ್ನು … Continued