ಮಾದಾಪಟ್ಟಣ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ ; ಬಂಡೆ ಬಿದ್ದು 7 ಕಾರ್ಮಿಕರು ಸಾವು, ಹಲವರಿಗೆ ಗಾಯ
ಬೆಂಗಳೂರು : ಕಲ್ಲು ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದ ಬಳಿನಡೆದಿದೆ ಎಂದು ವರದಿಯಾಗಿದೆ. ಕಾವೇರಿ ಜಲ್ಲಿ ಕ್ರಶರ್ ಕ್ವಾರಿಯಲ್ಲಿ ಇಂದು, ಗುರುವಾರ ಬೆಳಿಗ್ಗೆ 7:30ರ ಸುಮಾರಿಗೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ. ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡಲು ಸಿದ್ಧರಾಗುತ್ತಿದ್ದಾಗ ಸುಮಾರು 100 ಅಡಿ ಮೇಲಿನಿಂದ ಕಲ್ಲು … Continued