ಕಾಶ್ಮೀರ : ಗಂದರಬಾಲ್‌ನಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಾನುವಾರ ಸಂಜೆ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಭದ್ರತಾ ಪಡೆಗಳು ದಾಳಿ ಸ್ಥಳಕ್ಕೆ ತಲುಪಿ ಪ್ರದೇಶವನ್ನು ಸುತ್ತುವರಿದಿವೆ. ಆರಂಭಿಕ ವರದಿಗಳ ಪ್ರಕಾರ, ದಾಳಿಗೊಳಗಾದ … Continued